By: Oneindia Kannada Video Team
Published : March 22, 2017, 12:44

ಎಚ್ ಡಿ ಕುಮಾರಸ್ವಾಮಿ ಪ್ರಶ್ನೆ, ಹೆಣ್ಣುಮಕ್ಕಳ ಮೇಲೆ ಸ್ವಲ್ಪಾನು ಕರುಣೇನೇ ಇಲ್ವಾ?

Subscribe to Oneindia Kannada

ಹೆಣ್ಣು ಮಕ್ಕಳು ತಮ್ಮ ಮಕ್ಕಳೊಂದಿಗೆ ರಾತ್ರಿಯಿಡೀ ರಸ್ತೆಯಲ್ಲಿ ಮಲಗಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಕನಿಷ್ಠ ಕುಡಿಯುವ ನೀರಿನ ಸೌಲಭ್ಯ ಕೂಡಾ ಸರಕಾರ ಕೊಟ್ಟಿಲ್ಲ. ಹೆಣ್ಣು ಮಕ್ಕಳ ಮೇಲೆ ಕನಿಷ್ಠ ಪಕ್ಷ ಕನಿಕರವಾದರೂ ಬೇಡವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!