By : Oneindia Kannada Video Team
Published : July 24, 2017, 01:01

ನಾವು ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ನೀರಿನ ಸಮಸ್ಯೆ ಇರೋದಿಲ್ಲ ಎಂದು ಹೇಳಿದ ಎಚ್ ಡಿ ಕೆ

ಮಹದಾಯಿ ಸಮಸ್ಯೆಗೆ ಪರ್ಯಾಯ ಆಲೋಚನೆ ಮಾಡುವಲ್ಲಿ ಸರ್ಕಾರ ಎಡವಿದ್ದು, ಈ ಸಮಸ್ಯೆ ನಿವಾರಣೆಗೆ ಕೃಷ್ಣ ನದಿಯಲ್ಲಿ ರಾಜ್ಯಕ್ಕೆ ಲಭ್ಯವಿರುವ ನೀರನ್ನು ಬಳಕೆ ಮಾಡಿಕೊಳ್ಳಲು ಅವಕಾಶವಿದ್ದರೂ ರಾಜ್ಯ ಸರ್ಕಾರ ಆ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷ್ಣ ನದಿಯ ಎ, ಬಿ ಸ್ಕೀಂ ಜಾರಿಗೊಳಿಸಿ ನೀರಿನ ಸಮಸ್ಯೆಗೆ ಇತಿಶ್ರೀ ಹಾಡಲಾಗುವುದು ಎಂದೂ ಅವರು ಭರವಸೆ ನೀಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!