• search
  • Live TV
By : Oneindia Video Kannada Team
Published : September 12, 2018, 05:35
Duration : 02:16

ಎಚ್ ಡಿ ಕುಮಾರಸ್ವಾಮಿ ಸಂಪುಟ ವಿಸ್ತರಣೆ ಕಾಂಗ್ರೆಸ್ ಮುಂದಿದೆ ಮತ್ತೊಂದು ಸವಾಲು

ಜಾರಕಿಹೊಳಿ ಸಹೋದರರ ರಾಜಕೀಯ ಚಟುವಟಿಕೆಯಿಂದ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಲ್ಲಣ ಉಂಟಾಗಿದೆ. ಸೆಪ್ಟೆಂಬರ್ ಅಂತ್ಯದಲ್ಲಿ ಸಂಪುಟ ವಿಸ್ತರಣೆ ನಡೆಯಲಿದ್ದು, ವಿಸ್ತರಣೆ ಬಳಿಕ ಅಸಮಾಧಾನ ಮತ್ತೆ ಭುಗಿಲೇಳುವ ಸಾಧ್ಯತೆ ಇದೆ. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 7 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್‌ ಪಕ್ಷಕ್ಕೆ ಮತ್ತು 1 ಸ್ಥಾನ ಜೆಡಿಎಸ್‌ ಪಕ್ಷಕ್ಕೆ ಮೀಸಲು. 20 ನಿಗಮ ಮತ್ತು ಮಂಡಳಿಗಳ ನೇಮಕಾತಿಯೂ ನಡೆಯಬೇಕಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!