By : Oneindia Kannada Video Team
Published : April 04, 2018, 04:55

ಎ ಐ ಸಿ ಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನ ಪಾಪ ಪಾಂಡು ಎಂದು ಕರೆದ ಎಚ್ ಡಿ ಕೆ

ಲೋಕಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದರೆ ಅತ್ತ ಮೊಬೈಲ್ ಹಿಡಿದು ಪಾಪಾ ಪಾಂಡುವಿನಂತೆ ಗೇಮ್‌ ಆಡುತ್ತಿದ್ದ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!