By: Oneindia Kannada Video Team
Published : May 23, 2017, 01:37

ವಿಶ್ವನಾಥ್ ಹುಣಸೂರಿನ ಜೆ ಡಿ ಎಸ ಅಭ್ಯರ್ಥಿ ಎಂದು ಘೋಷಿಸಿದ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿಯಿರುವಾಗಲೇ ಹುಣಸೂರು ಕ್ಷೇತ್ರಕ್ಕೆ ಮಾಜಿ ಸಂಸದ ಎಚ್.ವಿಶ್ವನಾಥ್ ಅವರನ್ನು, ಚಾಮರಾಜಕ್ಷೇತ್ರಕ್ಕೆ ಪ್ರೊ. ಎಸ್.ರಂಗಪ್ಪ ಅವರನ್ನು ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಅವರು ಘೋಷಿಸಿರುವುದು ನಿಷ್ಠಾವಂತ ಕಾರ್ಯಕರ್ತರಿಗೆ ಇರಿಸುಮುರಿಸನ್ನುಂಟು ಮಾಡಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!