By: Oneindia Kannada Video Team
Published : April 29, 2017, 02:49

ರಾಜ್ಯ ಬಿಜೆಪಿ ಕಲಹದ ಬಗ್ಗೆ ಎಚ್ ಡಿ ಕುಮಾರಸ್ವಾಮಿಯವರ ಅನುಮಾನದ ಹೇಳಿಕೆಗಳು

Subscribe to Oneindia Kannada

ತಾರಕಕ್ಕೇರಿರುವ ಯಡಿಯೂರಪ್ಪ ಮತ್ತು ಈಶ್ವರಪ್ಪ ಬಣಗಳ ಕಲಹ ಈಗ ಬಿಜೆಪಿ ಹೈಕಮಾಂಡ್ ಅಂಗಣದಲ್ಲಿದೆ. ರಾಜ್ಯ ಘಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ದೆಹಲಿ ನಾಯಕರು ತೀವ್ರ ಆಕ್ರೋಶಗೊಂಡಿದ್ದಾರೆ ಎನ್ನುವ ಮಾಹಿತಿಯಿದೆ.ಈ ನಡುವೆ, ಬಿಜೆಪಿ ಆಂತರಿಕ ಕಲಹದ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಬಿಜೆಪಿಯ ಹೈಕಮಾಂಡ್ ಈಶ್ವರಪ್ಪನವರ ಬೆನ್ನಿಗಿರುವ ಸಾಧ್ಯತೆಯಿದೆ ಎನ್ನುವ ಹೇಳಿಕೆಯನ್ನು ನೀಡಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!