By: Oneindia Kannada Video Team
Published : May 17, 2017, 06:08

ಜಂತಕಲ್ ಮೈನಿಂಗ್ ಕೇಸ್ ನಲ್ಲಿ ಎಚ್ ಡಿ ಕೆಗೆ ಸಿಕ್ತು ನಿರೀಕ್ಷಣಾ ಜಾಮೀನು

Subscribe to Oneindia Kannada

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ 53ನೇ ಸಿಟಿ ಸಿವಿಲ್ ನ್ಯಾಯಾಲಯ ಎಚ್ ಡಿಕೆ ಅವರಿಗೆ ಜಾಮೀನು ನೀಡಿತು.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!