• search
  • Live TV
By : Oneindia Video Kannada Team
Published : September 26, 2018, 11:22
Duration : 04:18

ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲೇ ನಡೆಯುತ್ತಿದೆ ಮುಸುಕಿನ ಗುದ್ದಾಟ

ಕೇವಲ ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತಳಮಟ್ಟದಲ್ಲಿ ತಮ್ಮ ನಾಯಕರು ಮತ್ತು ಕಾರ್ಯಕರ್ತರನ್ನು ಒಂದು ಮಾಡಲು ಸಾಧ್ಯವಾಗದ ಕಾರಣದಿಂದಾಗಿ ಒಳಗೊಳಗೆ ಶೀತಲ ಸಮರ ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ವಿಧಾನಸೌಧದಲ್ಲಿ ಕುಳಿತು ಆಡಳಿತ ನಡೆಸುತ್ತಿರುವ ನಾಯಕರು ಮೇಲ್ನೋಟಕ್ಕೆ ನಾವೆಲ್ಲ ಒಂದಾಗಿ ಸುಭದ್ರ ಸರ್ಕಾರವನ್ನು ನೀಡುತ್ತೇವೆ ಎಂದು ಹೇಳುತ್ತಿದ್ದರೂ ಒಳಗೊಳಗೆ ಅಸಮಾಧಾನ ಹೊಗೆಯಾಡುತ್ತಲೇ ಇದೆ. ಇನ್ನು ತಳಮಟ್ಟದಲ್ಲಿ ಸಣ್ಣಪುಟ್ಟ ನಾಯಕರು, ಕಾರ್ಯಕರ್ತರು ಈಗಾಗಲೂ ಹಾವು ಮುಂಗುಸಿಯಂತೆ ಕಚ್ಚಾಡುತ್ತಲೇ ಇದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!