By: Oneindia Kannada Video Team
Published : March 13, 2017, 04:58

ಎಚ್.ಡಿ.ಕುಮಾರಸ್ವಾಮಿ ಈಗ ಸಾಮಾಜಿಕ ಜಾಲತಾಣಗಳಲ್ಲಿ

Subscribe to Oneindia Kannada

2018ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸಿರುವ ಜೆಡಿಎಸ್ ಸಾಮಾಜಿಕ ಜಾಲ ತಾಣಕ್ಕೆ ಲಗ್ಗೆ ಇಟ್ಟಿದೆ. ಸಾಮಾಜಿಕ ಜಾಲ ತಾಣಗಳ ಮೂಲಕ ಜನರ ಸಂಪರ್ಕದಲ್ಲಿರಲು ಎಚ್.ಡಿ.ಕುಮಾರಸ್ವಾಮಿ ಸಿದ್ಧವಾಗಿದ್ದಾರೆ. ವೆಬ್ ಸೈಟ್, ಫೇಸ್ ಬುಕ್, ಗೂಗಲ್ ಪ್ಲಸ್, ಟ್ವಿಟರ್, ಯೂಟ್ಯೂಬ್ ಖಾತೆಗಳಿಗೆ ಚಾಲನೆ ನೀಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!