By : Oneindia Kannada Video Team
Published : May 02, 2017, 05:07

ಎಚ್ ಡಿ ಕುಮಾರಸ್ವಾಮಿಯವರ ಜೀವನಾಧಾರಿತ ಸಿನಿಮಾ ಶೀಘ್ರದಲ್ಲೇ

ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಜೀವನ ಚರಿತ್ರೆಯನ್ನ ಆಧರಿಸಿ ಕನ್ನಡದಲ್ಲಿ ಸಿನಿಮಾ ಮಾಡುವ ಸಾಹಸಕ್ಕೆ ಕೈ ಹಾಕಿದ್ದಾರೆ ಕಲಾ ಸಾಮ್ರಾಟ್ ಎಸ್ ನಾರಾಯಣ್. ಹೆಚ್ಚಿನ ಮಾಹಿತಿಗೆ ಈ ವೀಡಿಯೊ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!