• search
  • Live TV
By : Oneindia Video Kannada Team
Published : September 11, 2020, 05:10
Duration : 02:19

ಯಡಿಯೂರಪ್ಪನ ಬಳಿ ಓಡಿಬಂದ ಕುಮಾರಸ್ವಾಮಿ.

ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದ ಬಳಿಕ ಇಬ್ಬರು ನಾಯಕರ ಮೊದಲ ಭೇಟಿ ಇದಾಗಿದ್ದು, ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ. ಜೊತೆಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯನ್ನೂ ಹುಟ್ಟು ಹಾಕಿದೆ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!