By : Oneindia Kannada Video Team
Published : April 17, 2018, 03:02

ಎಚ್ ಡಿ ಕುಮಾರಸ್ವಾಮಿಯವರಿಗೆ ರಾಮನಗರ ಚನ್ನಪಟ್ಟಣವನ್ನ ಟ್ವಿನ್ ಸಿಟಿ ಮಾಡುವಾಸೆ

ಚನ್ನಪಟ್ಟಣ ಮತ್ತು ರಾಮನಗರ ಕಾರ್ಯಕರ್ತರ ಹಿತ ಕಾಯುವುದಕ್ಕಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿದರು.
ಎಚ್ ಡಿ ಕುಮಾರಸ್ವಾಮಿಯವರಿಗೆ ರಾಮನಗರ ಚನ್ನಪಟ್ಟಣವನ್ನ ಟ್ವಿನ್ ಸಿಟಿ ಮಾಡುವಾಸೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!