By: Oneindia Kannada Video Team
Published : August 24, 2017, 06:40

ಅಮಿತ್ ಶಾ ಕರ್ನಾಟಕಕ್ಕೆ ಬಂದ ಕಾರಣ ಹೇಳಿದ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

'ಬಿಜೆಪಿ ನಾಯಕರಿಗೆ ಕರ್ನಾಟಕದ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ. ಅಮಿತ್ ಶಾ ಅವರಿಗೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿ, ಜನರ ಸಮಸ್ಯೆಗಳ ಬಗ್ಗೆ ಅವರು ಮಾತನಾಡಲೇ ಇಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!