By: Oneindia Kannada Video Team
Published : May 12, 2017, 05:27

ಜೆ ಡಿ ಎಸ್ ಕಾರ್ಯಕರ್ತರ ಆಸೆ ತಣ್ಣೀರೆರಚಿದ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

2018ರ ವಿಧಾನಸಭಾ ಚುನಾವಣೆಗೆ ಹಳೇ ಮೈಸೂರು ವ್ಯಾಪ್ತಿ ಸೇರಿದಂತೆ 98 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬಿಡುಗಡೆ ಮಾಡುತ್ತಿದ್ದಂತೆಯೇ ಪಕ್ಷದೊಳಗಿಂದ ಅಸಮಾಧಾನದ ಹೊಗೆ ಹೊರಬರತೊಡಗಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!