By: Oneindia Kannada Video Team
Published : April 17, 2017, 05:43

ಕರಾವಳಿಯಲ್ಲಿ ಕಾನೂನಿನ ಹೆಸರಿನಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಅಹ್ಮದ್ ಖುರೇಶಿ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರ ಮೇಲೆ ಹರಿಹಾಯ್ದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!