By : Oneindia Kannada Video Team
Published : March 26, 2018, 01:03

ಬಿಜೆಪಿ ಹಾಗು ಕಾಂಗ್ರೆಸ್ ಪಕ್ಷವನ್ನ ನಿರ್ನಾಮ ಮಾಡೋದು ಖಚಿತ ಅಂದ್ರು ಎಚ್ ಡಿ ಕೆ

'ರಾಜ್ಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ಅವುಗಳ ಬಗ್ಗೆ ಮಾತನಾಡುತ್ತಿಲ್ಲ. ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ' ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸದ್ಯದಲ್ಲೇ ಜೆಡಿಎಸ್ ನಿಂದ ಎರಡೂ ಪಕ್ಷಗಳು ನಿರ್ನಾಮವಾಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!