By : Oneindia Kannada Video Team
Published : April 03, 2018, 02:22

ಈ ಚುನಾವಣೆಯಲ್ಲಿ ಜೆಡಿಎಸ್ ಸೋತರೆ ನಾನು ರಾಜಕೀಯದಿಂದ ದೂರವಾಗ್ತೀನಿ ಅಂದ್ರು ಎಚ್ ಡಿ ಕೆ

ಕರ್ನಾಟಕ ವಿಧಾನಸಭಾ ಚುನಾವಣೆ 2018 : ಮೇ 12ರಂದು ಮತದಾನ ನಡೆಯಲಿದ್ದು ಮೇ 15ರಂದು ಫಲಿತಾಂಶ ಹೊರಬೀಳಲಿದೆ. ಇನ್ನು 3 ಪಕ್ಷಗಳು ಬಿಜೆಪಿ, ಕಾಂಗ್ರೆಸ್ ಹಾಗು ಜೆಡಿಎಸ್ ಭರ್ಜರಿ ಪ್ರಚಾರದಲ್ಲಿ ತೊಡಗಿದೆ. ಇದೇ ಸಮಯದಲ್ಲಿ ಹಾಸನದಲ್ಲಿ ನಡೆದ ವಿಕಾಸಪರ್ವ ಸಮಾವೇಶದಲ್ಲಿ ಎಚ್ ಡಿ ಕುಮಾರಸ್ವಾಮಿ ಮಾತನಾಡಿ ಈ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಿಗದಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆಂದು ಘೋಷಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!