By : Oneindia Kannada Video Team
Published : March 14, 2017, 03:20

ಬಿಜೆಪಿ ಗೆಲುವಿಗೆ ನರೇಂದ್ರ ಮೋದಿ ಕಾರಣ ಅಲ್ಲ, ಎಚ್ ಡಿ ಕುಮಾರಸ್ವಾಮಿ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವೇ ಬೇರೆ, ಕರ್ನಾಟಕದ ಪರಿಸ್ಥಿತಿಯೇ ಬೇರೆ. ಮೋದಿ ಅಶ್ವಮೇಧ ಯಾಗದ ಕುದುರೆಯನ್ನು ಕಟ್ಟಿಹಾಕಲು ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದು ಜೆಡಿಎಸ್ ರಾಜ್ಯಾಧಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!