By : Oneindia Kannada Video Team
Published : March 28, 2018, 03:35

ನಮ್ಮ ಟಾರ್ಗೆಟ್ ಮೈಸೂರಿನ 11 ವಿಧಾನಸಭಾ ಕ್ಷೇತ್ರಗಳು ಅಂದ ಎಚ್ ಡಿ ಕುಮಾರಸ್ವಾಮಿ

"ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಟಾರ್ಗೆಟ್ ಮಾಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಈ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲ ಜೆಡಿಎಸ್ ಗೆ ಸಿಗಲಿದೆ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!