By : Oneindia Kannada Video Team
Published : July 27, 2017, 10:00

ರಾಜ್ಯ ಸರ್ಕಾರಕ್ಕೆ ಸವಾಲೊಡ್ಡಿದ ಎಚ್ ಡಿ ಕುಮಾರಸ್ವಾಮಿ

"ಒಂದು ವಾರದೊಳಗೆ ಮೈಸೂರಿನ ಕೆಆರ್‍ಎಸ್ ಡ್ಯಾಮ್‍ನಿಂದ ಕೆರೆಗಳಿಗೆ ನೀರು ಬಿಡದಿದ್ದರೆ ಹುಣಸೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲಾಗುವುದು," ಎಂದು ರಾಜ್ಯ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!