By : Oneindia Kannada Video Team
Published : July 04, 2017, 12:19

ತಮಿಳುನಾಡಿಗೆ ಕಾವೇರಿ ಹರಿಸಿದಕ್ಕೆ ಎಚ್ ಡಿ ಕುಮಾರಸ್ವಾಮಿ ಆಕ್ರೋಶ

ಕೃಷ್ಣರಾಜ ಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಂಡಿಸಿದ್ದಾರೆ. ನಗರದಲ್ಲಿರು ಜೆಡಿಎಸ್ ಕೇಂದ್ರ ಕಚೇರಿಯಾದ ಜೆ.ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮೊದಲು ನಮ್ಮ ರಾಜ್ಯದ ಕೆರೆ ಕಟ್ಟೆಗಳನ್ನು ತುಂಬಿಸಿದ ನಂತರವಷ್ಟೇ ನೀವು (ಸರ್ಕಾರ) ನೀರು ಬಿಡಬೇಕು'' ಎಂದು ಆಗ್ರಹಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!