By: Oneindia Kannada Video Team
Published : May 10, 2017, 06:01

ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಸಾರಾ ಕನ್ವೆನ್ಷನ್ ಹಾಲ್ ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಗೊಂದಲ ಸೃಷ್ಟಿಯಾಯಿತು. ಟಿಕೆಟ್ ಹಂಚಿಕೆ ಕುರಿತು ಗೊಂದಲ ಏರ್ಪಟ್ಟ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!