By: Oneindia Kannada Video Team
Published : September 11, 2017, 03:00

ಬಿಬಿಎಂಪಿ ಮೈತ್ರಿ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?

Subscribe to Oneindia Kannada

ಪಕ್ಷದ ಶಾಸಕರು ಮತ್ತು ಬಿಬಿಎಂಪಿ ಸದಸ್ಯರಿಂದ ಬಿಬಿಎಂಪಿ ಮೇಯರ್ ಪಟ್ಟ ಜೆಡಿಎಸ್ ಪಕ್ಷಕ್ಕೆ ಸಿಗಬೇಕು' ಎಂಬ ಬೇಡಿಕೆ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸೆ.28ರಂದು ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!