By : Oneindia Kannada Video Team
Published : April 04, 2018, 05:00

ಜೆಡಿಎಸ್ ವಿಕಾಸ ಪರ್ವ ಯಾತ್ರೆಯಲ್ಲಿ ಚನ್ನಪಟ್ಟಣದ ಬಗ್ಗೆ ಎಚ್ ಡಿ ಕೆ ಹೇಳಿದ್ದು ಹೀಗೆ

"ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಾನೇ" ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿದರು. ಈ ಕ್ಷೇತ್ರದ ಜನರು ಹಾಲನ್ನಾದರೂ ನೀಡಿ ಅಥವಾ ವಿಷವನ್ನಾದರೂ ಕೊಡಿ ಎನ್ನುವ ಮೂಲಕ ಭಾವನಾತ್ಮಕವಾಗಿ ಜನರನ್ನು ತಲುಪುವ ಪ್ರಯತ್ನ ಮಾಡಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!