By : Oneindia Kannada Video Team
Published : March 20, 2018, 01:55

ಸಿದ್ದರಾಮಯ್ಯನವರ ಆಡಿಯೋ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಂಜೇಗೌಡ ಫೋನ್ ಸಂಭಾಷಾಣೆ ಕುರಿತು ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ' ಅಧಿಕಾರ ಯಾರಿಗೂ ಶಾಶ್ವತವಲ್ಲ. ದೇವೇಗೌಡ ಮಕ್ಕಳು ಶಾಶ್ವತವಾಗಿ ಅಧಿಕಾರದಲ್ಲಿರಲು ಆಗುತ್ತದೆಯೇ?. 'ಆ ಅಡಿಯೋದಿಂದ ಅವರ ಆಂತರ್ಯ ಗೊತ್ತಾಗುತ್ತಿದೆ. ಅವರೊಬ್ಬ ಭ್ರಷ್ಟ ಅಧಿಕಾರಿ ಅಂತಹವರಿಗೆ ಸಿಎಂ ರಕ್ಷಣೆ ನೀಡುತ್ತಿದಾರೆ ಅನ್ನೋದು ಮತ್ತೆ ಸಾಬೀತಾಗಿದೆ. ಅವರು ಯಾರನ್ನಾದರೂ ಅಭ್ಯರ್ಥಿಯಾಗಿ ಮಾಡಲಿ, ಎದುರಿಸುವ ಸಾಮರ್ಥ್ಯ ನಮಗಿದೆ' ಎಂದು ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!