By : Oneindia Kannada Video Team
Published : March 28, 2018, 02:08

ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ಕುಮಾರಸ್ವಾಮಿ ಕೊಟ್ಟ ಹೇಳಿಕೆ ಗೊಂದಲಕ್ಕೆ ಕಾರಣವಾಯ್ತು

ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅತ್ತ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಮಂಗಳವಾರ (ಮಾ 27) ನಡೆಯುತ್ತಿದ್ದರೆ ಇತ್ತ ಬಿಜೆಪಿ - ಜೆಡಿಎಸ್ ಮೈತ್ರಿಯ ಬಗ್ಗೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!