By: Oneindia Kannada Video Team
Published : March 22, 2017, 12:31

ಎಚ್ ಡಿ ಕುಮಾರಸ್ವಾಮಿ ಅವರು ಅಂಗನವಾಡಿ ಕಾರ್ಯಕರ್ತೆಯರ ಧರಣಿಗೆ ಬೆಂಬಲ

Subscribe to Oneindia Kannada

ಅಂಗನವಾಡಿ ಕಾರ್ಯಕರ್ತೆಯರ ಧರಣಿಗೆ ಬೆಂಬಲ ಸೂಚಿಸಿರುವ ಎಚ್ ಡಿ ಕುಮಾರಸ್ವಾಮಿ ಅವರು, ಕಾರ್ಯಕರ್ತೆಯರ ಗೌರವ ಧನ 7ರಿಂದ 10 ಸಾವಿರಕ್ಕೆ ಏರಿಕೆ ಹಾಗೆ ನಿವೃತ್ತಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಡೆಯಿತ್ತಿರುವ ಹೋರಾಟ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!