By : Oneindia Kannada Video Team
Published : March 27, 2018, 12:09

ಮುಂಬರುವ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಕಾರಣ ಬಯಲು

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಈ ಬಾರಿ ರಾಮನಗರ ಮತ್ತು ಚನ್ನಪಟ್ಟಣದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗಳು ಕೇಳಿ ಬಂದಿದೆ. ಅವರ ಈ ನಿರ್ಧಾರಕ್ಕೆ ಕಾರ್ಯಕರ್ತರಲ್ಲಿ ವಿರೋಧ ವ್ಯಕ್ತವಾಗಿದೆ. ಜತೆಗೆ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾರಣವೇನು ಎಂಬುದು ಕೂಡ ಬಯಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!