By: Oneindia Kannada Video Team
Published : May 31, 2017, 12:39

ಜೂನ್ 1ರಿಂದ ಮನೆ ಮನೆಗೆ ಕುಮಾರಣ್ಣ ಅಭಿಯಾನ

Subscribe to Oneindia Kannada

ಜಾತ್ಯಾತೀತ ಜನತಾದಳ (ಜೆಡಿಎಸ್) ವತಿಯಿಂದ ಹೊಸತೊಂದು ಅಭಿಯಾನಕ್ಕೆ ಜೂನ್ 1ರಿಂದ ಚಾಲನೆ ನೀಡಲಾಗುತ್ತಿದೆ. ಅಂದು, ಮೆಜೆಸ್ಟಿಕ್ ನಲ್ಲಿರುವ ಅಣ್ಣಮ್ಮ ದೇಗುಲದಲ್ಲಿ ಪೂಜೆ ನೆರವೇರಿಸಿದ ನಂತರ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!