By: Oneindia Kannada Video Team
Published : March 24, 2017, 04:08

ಕುಮಾರಸ್ವಾಮಿ ಅಧಿಕಾರಕ್ಕೆ ಬಂದ್ರೆ 24 ಗಂಟೆಯಲ್ಲಿ ರೈತರ ಸಾಲ ಮನ್ನಾ

Subscribe to Oneindia Kannada

ಮುಂದಿನ ವಿಧಾನಸಭೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಗಳೊಳಗೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾತ್ಯಾತೀತ ಜನತಾದಳ ಹಮ್ಮಿಕೊಂಡಿದ್ದ ನೂತನ ಕಚೇರಿಗೆ ಜೆ.ಪಿ ಭವನ ನಾಮಕರಣ ಮತ್ತು ಬೃಹತ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು, ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!