By : Oneindia Kannada Video Team
Published : April 09, 2018, 11:36

ಸಿ ಎಂ ಸಿದ್ದರಾಮಯ್ಯನವರಿಗೆ ಎಚ್ ಡಿ ಕುಮಾರಸ್ವಾಮಿ ಬರೆದ ಬಹಿರಂಗ ಪತ್ರ

ಚುನಾವಣಾ ದಿನಾಂಕ ಪ್ರಕಟವಾದ ನಂತರ ಮೂರು ಪಕ್ಷಗಳ ಪ್ರಚಾರ, ಮಾತಿನ ಭರಾಟೆ, ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಕುಮಾರಸ್ವಾಮಿ ಅವರಪ್ಪನಾಣೆಗೂ ಸಿಎಂ ಆಗಲ್ಲ, ರಾಮನಗರ ರಾಜಕೀಯ ಮತ್ತು ಇತರ ರಾಜ್ಯ, ದೇಶ ರಾಜಕಾರಣದ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಮಾನ್ಯ ಸಿದ್ದರಾಮಯ್ಯನವರು ಇತ್ತೀಚೆಗೆ ಜೆಡಿಎಸ್ ಪಕ್ಷ, ದೇವೇಗೌಡರು ಹಾಗೂ ನನ್ನ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ. ದ್ವೇಷ ಭರಿತವಾಗಿ ಮಾತನಾಡಿದ್ದಾರೆ, ಪದೇ ಪದೆ ಅಪ್ಪನಾಣೆ ಎಂಬ ಪದಬಳಕೆ ಮಾಡುತ್ತಿದ್ದಾರೆ. ಇದೆಲ್ಲಕ್ಕೂ ಸೂಕ್ತ ಉತ್ತರ ನೀಡಲೇ ಬೇಕಾಗಿದೆ. ಅದಕ್ಕಾಗಿ ಸಿದ್ದರಾಮಯ್ಯಗೆ ಈ ಬಹಿರಂಗ ಪತ್ರ.
ಸಿ ಎಂ ಸಿದ್ದರಾಮಯ್ಯನವರಿಗೆ ಎಚ್ ಡಿ ಕುಮಾರಸ್ವಾಮಿ ಬರೆದ ಬಹಿರಂಗ ಪತ್ರ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!