By : Oneindia Kannada Video Team
Published : April 03, 2017, 05:53

ಬಿಜೆಪಿ ಸಂಸದರಿಗೆ ನಾಚಿಕೆ ಆಗಬೇಕು ಎಂದು ಗುಡುಗಿದ ಕುಮಾರಸ್ವಾಮಿ

ತಮಿಳುನಾಡಿನ ರೈತರು ಕಾವೇರಿ ನೀರಿಗಾಗಿ ಹೋರಾಟ ಮಾಡುತ್ತಿದ್ದಾರೆ ಅದರತ್ತ ಗಮನಹರಿಸದ ಬಿಜೆಪಿ ಸಂಸದರು ಉಪಚುನಾವಣೆ ಪ್ರಚಾರದಲ್ಲಿ ನಿರತರಾಗಿರುವುದು ನಾಚಿಕೆಗೇಡಿನ ವಿಷಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!