• search
  • Live TV
By : Oneindia Video Kannada Team
Published : July 15, 2019, 05:47
Duration : 01:24

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದೊಳಗೆ ಪತ್ರಕರ್ತರನ್ನ ನಿಂದಿಸಿದ ಎಚ್ ಡಿ ರೇವಣ್ಣ

ಕರ್ನಾಟಕ ರಾಜಕೀಯದ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗಿಂತ ಹೆಚ್ಚು ಚಿಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರಿಗೇ ಇದ್ದಂತಿದೆ. ಸರಕಾರ ಉಳಿಯಲಿ ಎಂದು ಗುಡಿ- ಗುಂಡಾರಗಳನ್ನು ಸುತ್ತುತ್ತಿರುವ ಸಚಿವರು ಕಟೀಲು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿದ ವೇಳೆ ಪತ್ರಕರ್ತರನ್ನು ನಿಂದಿಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!