By: Oneindia Kannada Video Team
Published : October 25, 2017, 12:33

ಮಾಜಿ ಕಾಪ್ ಸಂಜೀವ್ ಗೆ ಖಡಕ್ ಉತ್ತರ ನೀಡಿದ ಹರ್ಭಜನ್

Subscribe to Oneindia Kannada

ಭಾರತೀಯ ಕ್ರಿಕೆಟ್ ತಂಡದಲ್ಲಿ ಈಗ ಮುಸ್ಲಿಂ ಆಟಗಾರರಿದ್ದಾರೆಯೇ?' ಎಂದು ಪ್ರಶ್ನಿಸಿದ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್‌ ಅವರಿಗೆ ಹಿರಿಯ ಕ್ರಿಕೆಟರ್ ಹರ್ಭಜನ್ ಸಿಂಗ್ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. 'ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಪರಸ್ಪರ ಸಹೋದರರಂತೆ ಇದ್ದಾರೆ. ಟೀಂ ಇಂಡಿಯಾದಲ್ಲಿನ ಪ್ರತಿಯೊಬ್ಬ ಆಟಗಾರ ಕೂಡಾ ಹಿಂದೂಸ್ತಾನಿಯಾಗಿದ್ದಾರೆ. ಇದರಲ್ಲಿ ಆಟಗಾರರ ಬಣ್ಣ, ಧರ್ಮದ ಬೇಧ ಮಾಡಬಾರದು' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

'ಭಾರತೀಯ ಕ್ರಿಕೆಟ್ ತಂಡದಲ್ಲಿ ಈಗ ಮುಸ್ಲಿಂ ಆಟಗಾರರಿದ್ದಾರೆಯೇ?' ಎಂದು ಪ್ರಶ್ನಿಸಿದ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್ ಭಟ್‌ ಅವರಿಗೆ ಹಿರಿಯ ಕ್ರಿಕೆಟರ್ ಹರ್ಭಜನ್ ಸಿಂಗ್ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. 'ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಪರಸ್ಪರ ಸಹೋದರರಂತೆ ಇದ್ದಾರೆ. ಟೀಂ ಇಂಡಿಯಾದಲ್ಲಿನ ಪ್ರತಿಯೊಬ್ಬ ಆಟಗಾರ ಕೂಡಾ ಹಿಂದೂಸ್ತಾನಿಯಾಗಿದ್ದಾರೆ. ಇದರಲ್ಲಿ ಆಟಗಾರರ ಬಣ್ಣ, ಧರ್ಮದ ಬೇಧ ಮಾಡಬಾರದು' ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಭಾರತೀಯ ತಂಡದಲ್ಲಿ ಯಾರಾದರೂ ಮುಸ್ಲಿಂ ಆಟಗಾರರಿದ್ದಾರೆಯೇ? ಎಂದು ಐಪಿಎಸ್ ಮಾಜಿ ಅಧಿಕಾರಿ ಸಂಜೀವ್ ಭಟ್ ಅವರು ಪ್ರಶ್ನಿಸಿ ಫೇಸ್ ಬುಕ್ ಪೋಸ್ಟ್ ಹಾಕಿದ್ದು, ಟ್ವೀಟ್ ರೂಪದಲ್ಲಿ ಬಂದಿತ್ತು.
ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡಿದ ಬಳಿಕ ನಿನ್ನೆ ರಾತ್ರಿ ಟರ್ಬನೇಟರ್ ಹರ್ಭಜನ್ ಅವರು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!