By : Oneindia Kannada Video Team
Published : August 03, 2017, 02:54

ವರಮಹಾಲಕ್ಷ್ಮಿ ಹಬ್ಬದ ವಿಶೇಷ 'ಸರಯೂ' ಸಂಚಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ

ವರಮಹಾಲಕ್ಷ್ಮಿ ಹಬ್ಬದ ವಿಶೇಷ 'ಸರಯೂ' ಸಂಚಿಕೆಯಲ್ಲಿ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಕಾಣಿಸಿಕೊಳ್ಳುತ್ತಿರುವುದು ಈ ಹೊತ್ತಿನ ವಿಶೇಷ. ಹರ್ಷಿಕಾಗೂ ಸರಯೂಗೂ ಏನು ಸಂಬಂಧ? ಇವರ ಆಗಮನ ಕಥೆಗೆ ನೀಡುವ ತಿರುವಾದ್ರೂ ಏನು ಎಂಬುದನ್ನು ಧಾರಾವಾಹಿಯಲ್ಲೇ ನೋಡಬೇಕು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!