By: Oneindia Kannada Video Team
Published : May 31, 2017, 01:14

ಕೊಹ್ಲಿ ದಾಖಲೆ ಮುರಿದ ಹಶೀಂ ಆಮ್ಲಾ

Subscribe to Oneindia Kannada

ದಕ್ಷಿಣ ಆಫ್ರಿಕದ ಆರಂಭಿಕ ಆಟಗಾರ ಹಶೀಂ ಆಮ್ಲಾ ಅವರು ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭರ್ಜರಿಯಾಗಿ ತಯಾರಿ ನಡೆಸಿದ್ದಾರೆ. ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ತ್ವರಿತಗತಿಯಲ್ಲಿ 7,000 ರನ್ ಗಳಿಸಿದ ಸಾಧನೆ ಮಾಡುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದಿದ್ದಾರೆ , ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!