ಕಾಂಗ್ರೆಸ್ ಕೊತೆ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕೆ: ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ HDD
ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ನೀಡಿದರು.
Video Published On: Tuesday, Mar 24, 2026, 08:05 [IST]


Click it and Unblock the Notifications