ಬಾಂಗ್ಲಾ ವಲಸಿಗರು,ಕಳ್ಳ ಮತದಾರರನ್ನು ಸರ್ಕಾರ SIR ಪಟ್ಟಿಗೆ ಸೇರಿಸ್ತಿದೆ ಅಂತಾ ವಿಡಿಯೋ ಸಮೇತ ತೋರಿಸಿದ HDK

HD Kumaraswamy Alleges Massive Irregularities in Karnataka's SIR Process, Claims Fake Voters Being Added

ರಾಜ್ಯದಲ್ಲಿ ನಡೆಯುತ್ತಿರುವ  SIR ಪ್ರಕ್ರಿಯೆಯಲ್ಲಿ, ರಾಮನಗರದಲ್ಲಿ ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಪ್ರಭಾವ ಬಳಸಿ ಬಾಂಗ್ಲಾ ವಲಸಿಗರು ಸೇರಿದಂತೆ ಕಳ್ಳ ಮತದಾರರನ್ನು ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ವಿಡಿಯೋ ಸಮೇತ ದೂರಿದ್ದು, ಕೇಂದ್ರ ಚುನಾವಣಾ ಆಯೋಗ ಮತ್ತು ಗೃಹ ಸಚಿವ ಅಮಿತ್ ಶಾಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

Video Published On: Thursday, Jul 02, 2026, 06:08 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+