SIR ವಿರುದ್ಧ ಕಾಂಗ್ರೆಸ್ ಧರಣಿ; ‘ಅಕ್ರಮ ಎಸಗಿದವರೇ ಈಗ ವಿರೋಧಿಸುತ್ತಿದ್ದಾರೆ’ ಎಂದ HDK
ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಂಪುಟ ಸಚಿವರು ನಡೆಸುತ್ತಿರುವ ಧರಣಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Video Published On: Friday, Oct 02, 2026, 12:26 [IST]


Click it and Unblock the Notifications
