HDK ವಿಡಿಯೋ ರಿಲೀಸ್ ಮಾಡಿದ ಶಾಸಕ HC ಬಾಲಕೃಷ್ಣ; ಬಿಡದಿ ಟೌನ್ ಶಿಪ್ ಬಗ್ಗೆ HDK ಪ್ಲ್ಯಾನ್ ಏನಿತ್ತು?
ಕಾಂಗ್ರೆಸ್ ಶಾಸಕ ಎಚ್ಸಿ ಬಾಲಕೃಷ್ಣ, ಬಿಡದಿ ಟೌನ್ಶಿಪ್ ಮಾಡುವ ಪ್ಲ್ಯಾನ್ ಇತ್ತು ಎನ್ನುವ ಕುಮಾರಸ್ವಾಮಿಯ ವಿಡಿಯೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಮಾಡುವ ಪ್ಲ್ಯಾನ್ ಇತ್ತು ಎಂದು ರೈತರೊಂದಿಗಿನ ಮೀಟಿಂಗ್ ನಲ್ಲಿ ಕುಮಾರಸ್ವಾಮಿ ಮಾಡಿದ್ದ ವಿಡಿಯೋ ಕಾಲ್ ವಿಡಿಯೋ ಇದಾಗಿದ್ದು, ಶೇ.40ರಷ್ಟು ಡೆವಲಪ್ಮೆಂಟ್ ಲ್ಯಾಂಡ್ ನೀಡಲು ನಾನು ರೆಡಿ ಇದ್ದೆ ಎಂದಿದ್ದಾರೆ.
Video Published On: Sunday, Jun 14, 2026, 04:14 [IST]


Click it and Unblock the Notifications