By: Oneindia Kannada Video Team
Published : August 26, 2017, 05:17

ಎಚ್ ಡಿ ಕೆ ಹಾಗು ಇತರ ಜೆ ಡಿ ಎಸ್ ನಾಯಕರು ಹಾಗು ಕೆಲ ರೈತರು ಸೇರಿ ಇಸ್ರೇಲ್ ಪ್ರವಾಸ

Subscribe to Oneindia Kannada

ಕೃಷಿ ಹಾಗೂ ಪಶುಸಂಗೋಪನೆಯಲ್ಲಿ ಸುಧಾರಿತ ತಂತ್ರಜ್ಞಾನಗಳನ್ನು ಅನುಸರಿಸುವ ಮೂಲಕ ಅತಿ ಕಡಿಮೆ ಸಂಪನ್ಮೂಲಗಳಲ್ಲಿ ವಿಪುಲವಾದ ಪ್ರತಿಫಲ ಪಡೆಯುತ್ತಿರುವ ಇಸ್ರೇಲ್ ದೇಶಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಎಚ್. ಡಿ. ಕುಮಾರ ಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ಹಾಗೂ ರೈತರು ಉಳ್ಳ 10 ಜನರ ತಂಡ ಭೇಟಿ ನೀಡಲಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!