ಚಾಣಕ್ಯ ಬದುಕಿದ್ದಿದ್ದರೆ ನಿಮ್ಮ ರಾಜಕೀಯ ಕುತಂತ್ರ ನೋಡಿ ಶಾಕ್ ಆಗ್ತಿದ್ದ ಎಂದ ಪ್ರಿಯಾಂಕಾ ಗಾಂಧಿ
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ 'ಚಾಣಕ್ಯ'ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ.
Video Published On: Friday, Apr 17, 2026, 01:27 [IST]


Click it and Unblock the Notifications