ಏಕಾಂಗಿ ಹೋರಾಟ ನಡೆಸಿದ್ರೂ ಫೈನಲ್ ತಲುಪೋದಕ್ಕೆ ಆಗ್ಲಿಲ್ಲ;ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ

Heartbroken Vaibhav Sooryavanshi struggles to hold back tears, gets consoled in dugout after RR’s IPL 2026 exit

15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಏಕಾಂಗಿಯಾಗಿ ಹೋರಾಟ ನಡೆಸಿದರೂ ತಂಡವನ್ನು ಫೈನಲ್‌ಗೆ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ಈ ನೋವಿನೊಂದಿಗೆ ಮೈದಾನ ತೊರೆದ ವೈಭವ್ ಸೂರ್ಯವಂಶಿ ನೇರವಾಗಿ ತೆರಳಿದ್ದು ಡಗೌಟ್ಗೆ. ಇತ್ತ ಪ್ರಶಸ್ತಿ ಸಮಾರೋಪ ನಡೆಯುತ್ತಿದ್ದರೆ ಅತ್ತ ವೈಭವ್ ಏಕಾಂಗಿಯಾಗಿ ಕೂತು ತಮ್ಮ ನೋವನ್ನು ಅದುಮಿಟ್ಟುಕೊಳ್ಳುತ್ತಿದ್ದರು. ಈ ವೇಳೆ ಅವರ ಕಣ್ಣಾಲಿಗಳು ಒದ್ದೆಯಾಗಿತ್ತು.

Video Published On: Saturday, May 30, 2026, 10:56 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+