By : Oneindia Kannada Video Team
Published : March 16, 2018, 12:13

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಧಾರಾಕಾರ ಮಳೆ

ಬಿಸಿಲಿನ ಝಳಕ್ಕೆ ಬಳಲಿ ಬೆಂಡಾಗಿದ್ದ ಬೆಂಗಳೂರು ನಗರವಾಸಿಗಳು ಮತ್ತು ರಾಜ್ಯದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ನಗರ, ಕರ್ನಾಟಕದ ಕರಾವಳಿ ತೀರ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!