By: Oneindia Kannada Video Team
Published : August 04, 2017, 05:23

ಆಗಸ್ಟ್ 5ರಿಂದ ಸತತ ಮೂರು ದಿನಗಳು ಉತ್ತಮ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ

Subscribe to Oneindia Kannada

ಜುಲೈ ಮುಗಿದರೂ ಹೇಳಿಕೊಳ್ಳುವಂಥ ಮಳೆ ಇಲ್ಲದೆ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ದಕ್ಷಿಣ ಕನ್ನದ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಭಾಗಗಳಲ್ಲಿ ಮತ್ತು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗೆ ಸೇರಿದಂತೆ ಮಲೆನಾಡು, ಅರೆಮಲೆನಾಡು ಭಾಗಗಳಲ್ಲಿ ನಾಳೆಯಿಂದ(ಆಗಸ್ಟ್ 5) ಮೂರು ದಿನ ಉತ್ತಮ ಮಳೆಯಾಗಲಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!