By: Oneindia Kannada Video Team
Published : June 05, 2017, 06:41

ಪಾಕ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ 5 ಕಾರಣಗಳು

Subscribe to Oneindia Kannada

ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಭಾರೀ ಕಾತುರದಿಂದ ನಿರೀಕ್ಷಿಸುತ್ತಿದ್ದ ಕದನಕ್ಕೆ ತಾರ್ಕಿಕ ತೆರೆಬಿದ್ದಿದೆ. ಮಿಲಿಯನ್ ಗಟ್ಟಲೆ ಇರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಈ ಅಂತ್ಯ ಖುಷಿ ಕೊಟ್ಟಿದೆ, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಎಡವಿದ್ದೆಲ್ಲಿ? ಭಾರತ ಗೆದ್ದಿದ್ದೆಲ್ಲಿ ? ಈ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಐದು ಅಂಶಗಳು ಇಲ್ಲಿ ನೀಡಲಾಗಿ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!