By: Oneindia Kannada Video Team
Published : February 06, 2017, 11:42

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದೊಡ್ಡ ಗಲಾಟೆ

Subscribe to Oneindia Kannada

ಗಾಯಾಳು ಮನವಿಯನ್ನು ಲೆಕ್ಕಿಸದೆ ಜಿಲ್ಲಾಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದರು ಎಂಬ ಕಾರಣಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಕರಿಸಿದ್ದಯ್ಯ ಎಂಬುವರಿಗೆ ಅಪಘಾತವಾಗಿತ್ತು. ಅವರ ಜೊತೆಗಿದ್ದವರೊಬ್ಬರಿಗೂ ಗಾಯವಾಗಿತ್ತು.Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!