IND PAK Match Canceled: ಭಾರತ ಜೊತೆ ಆಡಲ್ಲ ಎಂದ PCB! Ops Sindoor ಕಾರಣವಾಯ್ತಾ?
ಭಾರತದ ವಿರುದ್ಧದ ಬಹುನಿರೀಕ್ಷಿತ ಪಂದ್ಯವನ್ನು ಆಡಲು ನಿರಾಕರಿಸಿರುವ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ನಿರ್ಧಾರ, ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ‘ಆಪರೇಷನ್ ಸಿಂಧೂರ್’ ಹಿನ್ನೆಲೆಯಲ್ಲೇ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
Video Published On: Monday, Feb 02, 2026, 01:57 [IST]


Click it and Unblock the Notifications