By: Oneindia Kannada Video Team
Published : May 27, 2017, 04:09

ಮೇ 30ರಂದು ಬೆಂಗಳೂರಿನ ಎಲ್ಲ ಹೋಟಲ್ ಗಳು ಬಂದ್

Subscribe to Oneindia Kannada

ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಜಾರಿಯನ್ನು ಖಂಡಿಸಿರುವ ಹೋಟೆಲ್ ಉದ್ಯಮಿಗಳಿ ಮೇ 30ನೇ ತಾರೀಕು ರಾಜ್ಯಾದ್ಯಂತ ಹೋಟೆಲ್, ರೆಸ್ಟುರಾಂಟ್ ಗಳನ್ನು ಮುಚ್ಚಿ, ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ. ಹೋಟೆಲ್ ಉದ್ಯಮಿಗಳ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!