By: Oneindia Kannada Video Team
Published : April 15, 2017, 01:09

ಹೋಟೆಲ್ ಗಳಲ್ಲಿ ಇನ್ಮುಂದೆ ಸರ್ವಿಸ್ ಚಾರ್ಜ್ ಹಾಕುವುದು ಕಾನೂನು ಬಾಹಿರ

Subscribe to Oneindia Kannada

ಯಾವುದೇ ರೆಸ್ಟೋರೆಂಟ್ ಗಳಲ್ಲಿ ಇನ್ನು ಸೇವಾ ಶುಲ್ಕ ವಿಧಿಸುವುದು ಕಾನೂನು ಪ್ರಕಾರ ಅಪರಾಧವಾಗಲಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಸ್ಟೋರೆಂಟ್ ಗಳಲ್ಲಿ ಸೇವಾ ಶುಲ್ಕ ಪದ್ಧತಿಯನ್ನು ರದ್ದುಗೊಳಿಸಬೇಕೆಂದು ಈಗಾಗಲೇ ಎಲ್ಲರಿಗೂ ಸೂಚನೆ ನೀಡುವಂತೆ ಎಲ್ಲಾ ರಾಜ್ಯಗಳಿಗೂ ಸಂದೇಶ ರವಾನಿಸಲಾಗಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!